ನಶಿಸುತ್ತಿರುವ ವಿಶಿಷ್ಟ ಕಲೆ: ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನ
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ನಶಿಸಿ ಹೋಗುತ್ತಿರುವ ತಳಸಮುದಾಯಗಳ ವಿಶಿಷ್ಟ ಕಲೆಗಳನ್ನು ಮುನ್ನೆಲೆಗೆ ತರುವ ತರಬೇತಿ ನೀಡಲು ಆಸಕ್ತ ಗುರುಗಳು ಫೆ.5, 2023 ರೊಳಗೆ ತಮ್ಮ ಕಿರು ಪರಿಚಯ ಮತ್ತು ಸಾಧನೆಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ “ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ-590016” ಇವರಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.