ಖಾನಾಪುರದಲ್ಲಿ ಹಿಂದೆಂದೂ ಆಗದ ಅಭಿವೃದ್ಧಿ ಆಗಿದೆ : ಸತೀಶ ಜಾರಕಿಹೊಳಿ
ಖಾನಾಪುರದಲ್ಲಿ ಪ್ರಜಾಧ್ವನಿ ಯಾತ್ರೆ ಹಿನ್ನೆಲೆ ಬೃಹತ್ ಸಮಾವೇಶ ಆಯೋಜನೆ. ಖಾನಾಪುರದಲ್ಲಿ ಹಿಂದೆಂದೂ ಆಗದ ಅಭಿವೃದ್ಧಿ ಆಗಿದೆ. ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರ ನೇತೃತ್ವದಲ್ಲಿ ಆಸ್ಪತ್ರೆಗಳು ಅಭಿವೃದ್ಧಿ ಅಗಿದೆ. ಈ ಪ್ರಜಾಧ್ವನಿ ಯಾತ್ರೆ ಮೂಲಕ ಮೂರು ಯೋಜನೆ ಘೋಷಣೆ ಮಾಡಿದ್ದೇವೆ. ಮುಂದೆಯೂ ಅನೇಕ ಯೋಜನೆ ಘೋಷಣೆ ಮಾಡ್ತೇವೆ ಎಂದು ಸಮಾವೇಶದಲ್ಲಿ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ ಜಾರಕಿಜೊಳಿ ಹೇಳಿಕೆ.
ಈಗಿರುವ ಬಿಜೆಪಿ ಸರ್ಕಾರ ಸಾಕಷ್ಟು ಭ್ರಷ್ಟಾಚಾರ ಮಾಡುತ್ತಿದೆ ಬಿಜೆಪಿಗೆ ಕಡಿವಾಣ ಹಾಕಲು ಕೇಂದ್ರ ಮತ್ತು ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಈ ಬಾರಿ ಖಾನಾಪುರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ ಅಂಜಲಿ ನಿಂಬಾಳ್ಕರ್ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿ ಎಂದ ಸತೀಶ್ ಜಾರಕಿಜೊಳಿ.