ಅಮವಾಸ್ಯೆ ನಿಮಿತ್ತ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯ ಭೀಕರ ಕೊಲೆ.
ಮುಡಲಗಿ : ಅಮವಾಸ್ಯೆ ನಿಮಿತ್ತ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯ ಭೀಕರ ಕೊಲೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಘಟನೆ.
ಶಂಕರ್ ಸಿದ್ದಪ್ಪ ಜಗಮಟ್ಟಿ(27) ಕೊಲೆಯಾದ ವ್ಯಕ್ತಿ.
ಅಮವಾಸ್ಯೆ ನಿಮಿತ್ತ ದಂಪತಿ ಸಮೇತ ಬನಸಿದ್ದೇಶ್ವರ ದೇವಸ್ಥಾನಕ್ಕೆ ಆಗಮನ. ಕಳೆದ ಐದು-ಆರು ತಿಂಗಳ ಹಿಂದೆ ಮದುವೆಯಾಗಿದ್ದ ಶಂಕರ ಜಗಮಟ್ಟಿ. ದೇವಸ್ಥಾನದ ಆವರಣದಲ್ಲಿ ಭಯವ ವಾತಾವರಣ ನಿರ್ಮಾಣ.
ಕೊಲೆಯ ಹಿಂದೆ ಪತ್ನಿಯ ಪ್ರೀಯಕರ ಕೈವಾಡ ಇರೋ ಶಂಕೆ. ಮೂಡಲಗಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ, ಪರಿಶೀಲನೆ. ಬೆಳಗಾವಿ ಎಸ್ಪಿ ಡಾ. ಸಂಜೀವ ಪಾಟೀಲ್ ದೌಡು.
ಕೊಲೆ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ. ಮುಡಲಗಿ ಪೊಲೀಸ್ ಠಾಣೆಯಲ್ಲಿ ಆರೋಪಿ.