ಸರ್ಕಾರಿ ನೌಕರ ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆಯನ್ನು ಉಲ್ಲಘನೇ, ಅಮಾನತ್ತು : ಕೆಲವೇ ದಿನಗಳಲ್ಲಿ ನಿಯೋಜನೆ, ದೂರು ಸಲ್ಲಿಸಿದರು ಕ್ರಮ ಕೈಗೊಳ್ಳದ ಮೇಲಾಧಿಕಾರಿಗಳು.

ಬೆಳಗಾವಿ : ಜಿಲ್ಲೆಯ ಬೆಳಗಾವಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿ ರಾಜು ಗುರವ ಎನ್ನುವ ಸರ್ಕಾರಿ ನೌಕರ ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆಯನ್ನು ಉಲ್ಲಘನೇ ಮಾಡಿ ಅಮಾನತ್ತುಗೊಂಡು ಕೆಲವೇ ದಿನಗಳಲ್ಲಿ ಮತ್ತೆ ಅದೇ ಸ್ಥಳಕ್ಕೆ ನಿಯೋಜನೆಗೊಂಡಿರುವರು.
ಅದಕ್ಕೆ ಸೆಪ್ಟೆಂಬರ್ 17, 2024 ರಂದು ಸಾಮಾಜಿಕ ಕಾರ್ಯಕರ್ತ ಮಹೇಶ ಹೊಸೂರ ದೂರ ದಾಖಲಿಸಿದರು ಕೂಡಾ ನೋಡಲಾಗದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು.
ಅದಕ್ಕೆ ಮತ್ತೆ ನವಂಬರ್ 05, 2024 ರಂದು ಮಹೇಶ ಹೊಸೂರ ಸಾಮಾಜಿಕ ಕಾರ್ಯಕರ್ತ ಪ್ರಾದೇಶಿಕ ಆಯುಕ್ತರಿಗೆ ಹಾಗೂ ಪ್ರಧಾನ ಕಾರ್ಯದರ್ಶಿಗಳು ಆಡಳಿತ ಸುಧಾರಣೆ ಇಲಾಖೆಗೆ ಹಾಗೂ ಪ್ರಧಾನ ಕಾರ್ಯದರ್ಶಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಮತ್ತೆ ದೂರು ದಾಖಲಿಸಿದ್ದಾರೆ.
ಇದಕ್ಕೆ ಆದರೂ ಮೇಲಾಧಿಕಾರಿಗಳು ಈ ದೂರ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ.